ದಾವಣಗೆರೆ ತಾಲ್ಲೂಕು ಕಡ್ಲೇಬಾಳು ಗ್ರಾಮದ ವಾಸಿ ದಿ. ಗುರುಕಣ್ಣರ ರೇವಣಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಗುರುಕಣ್ಣರ ಪಾರ್ವತಮ್ಮನವರು ದಿನಾಂಕ 16.09.2024ರ ಸೋಮವಾರ ಬೆಳಿಗ್ಗೆ 10.55ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಆರು ಜನ ಪುತ್ರರು ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.09.2024ರ ಮಂಗಳವಾರ ಬೆಳಿಗ್ಗೆ 12.30ಕ್ಕೆ ಕಡ್ಲೇಬಾಳು ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 21, 2024