ದಾವಣಗೆರೆ ತಾಲ್ಲೂಕಿನ ಬೋರಗೊಂಡನಹಳ್ಳಿ ಗ್ರಾಮದ ವಾಸಿ ತುಂಬಿಗೆರೆ ಹಾಲಪ್ಪ (72 ವರ್ಷ) ಇವರು ದಿನಾಂಕ 13.09.2024 ರ ಶುಕ್ರವಾರ ಮಧ್ಯಾಹ್ನ 1:45ಕ್ಕೆ ನಿಧನರಾದರು. ಪತ್ನಿಯರು, ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.09.2024ರ ಶನಿವಾರ ಬೆಳಿಗ್ಗೆ 11:30ಕ್ಕೆ ಅವರ ಸ್ವಗ್ರಾಮ ಬೋರಗೊಂಡನಹಳ್ಳಿಯ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024