ದಾವಣಗೆರೆ ಸಿಟಿ, ನಿಟ್ಟುವಳ್ಳಿ ಹೊಸ ಬಡಾವಣೆ ವಾಸಿ ನಾಗೇಂದ್ರಪ್ಪ (53) ಇವರು ದಿನಾಂಕ : 13.9.2024ರ ಶುಕ್ರವಾರ ರಾತ್ರಿ 8.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.9.2024ರ ಶನಿವಾರ ಮಧ್ಯಾಹ್ನ 3ಕ್ಕೆ ಭಗತ್ಸಿಂಗ್ ನಗರದ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದ ಕುಟುಂಬದವರು ತಿಳಿಸಿದ್ದಾರೆ.
ನಾಗೇಂದ್ರಪ್ಪ
