ದಾವಣಗೆರೆ ಎಂಸಿಸಿ ಬಿ ಬ್ಲಾಕ್ ವಾಸಿ ನಿವೃತ್ತ ವಿಜಯ ಬ್ಯಾಂಕ್ ನೌಕರರು ಶ್ರೀ ಮಂಜುನಾಥ್ ಪಿ.ಇ. ಇವರು ದಿನಾಂಕ 16.09.2024ರ ಸೋಮವಾರ ಸಂಜೆ 4.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 77 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.09.2024 ಮಂಗಳವಾರ ಮಧ್ಯಾಹ್ನ 1.30ಕ್ಕೆ ಹೊಳಲ್ಕೆರೆ ತಾಲ್ಲೂಕು ಬಿದುರ್ಗಾ ಗ್ರಾಮದ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 6, 2025