ಹರಿಹರ ತಾಲ್ಲೂಕು ಎರೇಬೂದಿಹಾಳ್ ಗ್ರಾಮದ ದಿ. ಮೂಲೇರ ಕೆಂಚಪ್ಪನವರ ಪುತ್ರ ಬಿ.ಎಂ. ಕುಬೇರಪ್ಪ (68) ಇವರು ದಿನಾಂಕ : 04.10.2024ರ ಶುಕ್ರವಾರ ಸಂಜೆ 6.30ಕ್ಕೆ ನಿಧನರಾದರು. ಪತ್ನಿ, ಸಹೋದರರು, ಸಹೋದರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 05.10.2024ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಎರೇಬೂದಿಹಾಳ್ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 21, 2024