ಹರಿಹರ ತಾಲ್ಲೂಕು ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯ ವಾಸಿ ದಿ. ಅಂಗಡಿ ಮಹೇಶ್ವರಪ್ಪನವರ ಧರ್ಮಪತ್ನಿ ಶ್ರೀಮತಿ ಶಾಂತಮ್ಮ (72) ಇವರು ದಿನಾಂಕ 14.1.2023ರ ಶನಿವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆುಯು ದಿನಾಂಕ 15.1.2023ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಮಲೇಬೆನ್ನೂರಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025