ದಾವಣಗೆರೆ ನಿಜಲಿಂಗಪ್ಪ ಬಡಾವಣೆ ವಾಸಿ ಶ್ರೀ ಜಗದೀಶ ಹೆಚ್.ಎಸ್ ಇವರ ತಂದೆಯವರಾದ ಶ್ರೀಯುತ ಹಂಚಿನಮನೆ ಸಿದ್ದಪ್ಪ ಅವರು ದಿನಾಂಕ 14.1.2023ರ ಶನಿವಾರ ಸಂಜೆ ಸುಮಾರು 4 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 95 ವರ್ಷ ವಯಸ್ಸಾಗಿತ್ತು. ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಸಹೋದರರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 15.1.2023ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಗ್ಲಾಸ್ ಹೌಸ್ ಹತ್ತಿರ ಇರುವ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025