ದಾವಣಗೆರೆ ನಗರದ ಪಿ.ಜೆ.ಬಡಾವಣೆ ವಾಸಿ, ದಿ.ಶಾಮಣ್ಣಗೌಡರ ಧರ್ಮಪತ್ನಿ ಶ್ರೀಮತಿ ಬಿ.ಜಿ. ಶಾಂತಮ್ಮ (85) ಇವರು ದಿನಾಂಕ 2.12.2020 ರ ಬುಧವಾರ ಬೆಳಿಗ್ಗೆ 10.45 ಕ್ಕೆ ನಿಧನರಾಗಿರುತ್ತಾರೆ. ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 2.12.2020 ರಂದು ಬುಧವಾರ ಸಂಜೆ 6 ಗಂಟೆಗೆ ಅವರ ಸ್ವಗ್ರಾಮ ದೊಡ್ಡಬಾತಿ ಗ್ರಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024