ದಾವಣಗೆರೆ ತಾ. ಕಾಡಜ್ಜಿ ಗ್ರಾಮದ ವಾಸಿಯಾದ ಕರೇಗೌಡ್ರ ಬಸಪ್ಪರವರ ತಂದೆಯವರಾದ ಕರೇಗೌಡ್ರ ನಾಗೇಂದ್ರಪ್ಪ (90) ಇವರು ದಿನಾಂಕ 24.12.2024ನೇ ಮಂಗಳವಾರ ಸಂಜೆ 6.10ಕ್ಕೆ ನಿಧನರಾಗಿದ್ದಾರೆ. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.12.2024ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಕಾಡಜ್ಜಿ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟಂಬದವರು ತಿಳಿಸಿದ್ದಾರೆ.
December 26, 2024