ದಾವಣಗೆರೆ ತಾ. ಹಳೇಬಾತಿ ಗ್ರಾಮದ ವಾಸಿ ಅಜ್ಜಪ್ಳರ ನಿಂಗಪ್ಪನವರ ಧರ್ಮಪತ್ನಿ ಶ್ರೀಮತಿ ರುದ್ರಮ್ಮ (90) ಅವರು ದಿನಾಂಕ : 4.2.2025ರ ಮಂಗಳವಾರ ಮಧ್ಯಾಹ್ನ 3.30ಕ್ಕೆ ನಿಧನರಾದರು. ನಾಲ್ವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 5.2.2025ರ ಬುಧವಾರ 12.30ಕ್ಕೆ ಹಳೇಬಾತಿಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಹಳೇಬಾತಿ ಅಜ್ಜಪ್ಳರ ರುದ್ರಮ್ಮ
