ದಾವಣಗೆರೆ ಸಿಟಿ, ವಿದ್ಯಾನಗರ ವಿನಾಯಕ ಬಡಾವಣೆ 5ನೇ ಕ್ರಾಸ್ ವಾಸಿ ಶ್ರೀಮತಿ ವಿಶಾಲಾಕ್ಷಮ್ಮ ಇವರ ಪತಿ ಶ್ರೀ ಕೆ. ಸಿದ್ದಪ್ಪ ಇವರು, ದಿನಾಂಕ : 7.2.2025ರ ಶುಕ್ರವಾರ ಮಧ್ಯಾಹ್ನ 3.15ಕ್ಕೆ ನಿಧನರಾದರು. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 8.2.2025ರ ಶನಿವಾರ ಮಧ್ಯಾಹ್ನ 12.30ಕ್ಕೆ ರಾಗಿ ಮಸಲವಾಡದ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ. ಸಿದ್ದಪ್ಪ
