ದಾವಣಗೆರೆ ತಾಲ್ಲೂಕು ಓಬಣ್ಣನಹಳ್ಳಿ ಗ್ರಾಮದ ವಾಸಿ ಶರಣ ಓ.ಡಿ. ನಾಗೇಂದ್ರಪ್ಪ ಅವರು ದಿನಾಂಕ 09.02.2025ರ ಭಾನುವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.02.2025ರ ಸೋಮವಾರ ಮಧ್ಯಾಹ್ನ 12ಕ್ಕೆ ಮೃತರ ಸ್ವಗ್ರಾಮ ಓಬಣ್ಣನಹಳ್ಳಿಯ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಓ. ಡಿ. ನಾಗೇಂದ್ರಪ್ಪ
