ದಾವಣಗೆರೆ ಲೇಬರ್ ಕಾಲೋನಿ ನಿವಾಸಿ ವೀರಭದ್ರೇಶ್ವರ ಕಿರಾಣಿ ಅಂಗಡಿ ಮಾಲೀಕರಾದ ಅಶೋಕ್ ಕುಮಾರ್ ಪಿ.ವಿ. (56) ಇವರು ದಿನಾಂಕ 12.02.2025ರ ಬುಧವಾರ ರಾತ್ರಿ 10 ಗಂಟೆಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ, ಸಹೋದರ, ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.2.2025ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಗಾಂಧಿನಗರದ ಹಿಂದೂ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅಶೋಕ್ ಕುಮಾರ್ ಪಿ.ವಿ.
