ದಾವಣಗೆರೆ ಕುಂದುವಾಡ ರಸ್ತೆಯಲ್ಲಿರುವ ವಿನಾಯಕ ನಗರದ 1ನೇ ಅಡ್ಡರಸ್ತೆ ವಾಸಿ ಜೋಗಪ್ಪನವರ ದಿ|| ಓಂಕಾರಪ್ಪನವರ ಧರ್ಮಪತ್ನಿ ಶ್ರೀಮತಿ ಶಕುಂತಲಮ್ಮ ಇವರು ದಿನಾಂಕ 13-02-2025ರ ಗುರುವಾರ ಬೆಳಿಗ್ಗೆ 7.15ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರಿ,ಮೂವರು ಪುತ್ರರು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14-02-2025ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶಕುಂತಲಮ್ಮ
