ದಾವಣಗೆರೆ ಜಿಲ್ಲೆ, ತಾಲ್ಲೂಕು, ದೊಡ್ಡಬಾತಿ ಚನ್ನಪ್ಪಚಾರ್ ಇವರ 3ನೇ ಮಗನಾದ ಬಿ. ಚಂದ್ರಾಚಾರ್ (ಮೈಸೂರು ಕಿರ್ಲೋಸ್ಕರ್ ಕಂಪನಿ ನಿವೃತ್ತ ನೌಕರರು) ಇವರು ದಿನಾಂಕ : 4.03.2025 ಮಧ್ಯಾಹ್ನ 2.15ಕ್ಕೆ ನಿಧನರಾದರು. ಮೃತರಿಗೆ 80 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಪತ್ನಿ ಹಾಗೂ ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 5.03.2025ರ ಬುಧವಾರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಪಿಬಿ ರೋಡ್ ವೈಕುಂಠಧಾಮದಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿ. ಚಂದ್ರಚಾರ್
