ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು ಕೆಂಚನಹಳ್ಳಿ ಗ್ರಾಮದ ವಾಸಿ ಶ್ರೀ ಭರಮಗೌಡ್ರು ಕೆ.ಜಿ. (80) ಇವರು ದಿನಾಂಕ : 19.03.2025ರ ಬುಧವಾರ ಸಂಜೆ 6.54 ಗಂಟೆಗೆ ನಿಧನರಾದರು. ಸಹೋದರರು, ಮಕ್ಕಳು, ಮೊಮ್ಮಕ್ಕಳು ಗೌಡ್ರು ವಂಶಸ್ಥರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 20.03.2025ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೆಂಚನಹಳ್ಳಿ ಶ್ರೀ ಭರಮಗೌಡ್ರು
