ದಾವಣಗೆರೆ – ನಿಟುವಳ್ಳಿಯ ಹಾಲೋಳ್ ರಸ್ತೆ ನಿವಾಸಿ ಶ್ರೀ ಹಾಲೋಳ್ ದುರುಗಪ್ಪ ಅವರು ದಿನಾಂಕ 19.03.2025ರ ಬುಧವಾರ ರಾತ್ರಿ 11.30ಕ್ಕೆ ನಿಧನರಾದರೆಂದು ತಿಳಿಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 104 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಆರು ಜನ ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.03.2025ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಹೈಟೆಕ್ ಆಸ್ಪತ್ರೆ ರಸ್ತೆಯಲ್ಲಿರುವ ಶ್ರೀ ಸಾಯಿಬಾಬಾ ದೇವಾಲಯದ ಸಮೀಪದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು.ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹಾಲೋಳ್ ದುರುಗಪ್ಪ
