ದಾವಣಗೆರೆ ತಾಲ್ಲೂಕು ರಾಮಗೊಂಡನಹಳ್ಳಿ ಗ್ರಾಮದ ಜಮೀನ್ದಾರರಾದ ಶ್ರೀ ಬಿ.ಹೆಚ್. ಷಣ್ಮುಖಪ್ಪ ಅವರು ದಿನಾಂಕ 19.03.2025ರ ಬುಧವಾರ ತಡರಾತ್ರಿ 1.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಸುಮಾರು 72 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.03.2025ರ ಗುರುವಾರ ಮಧ್ಯಾಹ್ನ 2 ಗಂಟೆಗೆ ರಾಮಗೊಂಡನಹಳ್ಳಿಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು. ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಿ.ಹೆಚ್. ಷಣ್ಮುಖಪ್ಪ
