ದಾವಣಗೆರೆ ಜಿಲ್ಲೆ, ಸಂತೇಬೆನ್ನೂರು ವಾಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿ|| ಜಿ. ರಾಮಪ್ಪ ಅವರ ಧರ್ಮಪತ್ನಿ ಶ್ರೀಮತಿ ಬಿ. ಗಂಗಮ್ಮ ಅವರು (91 ವರ್ಷ) ದಿನಾಂಕ : 19.03.2025ರ ಬುಧವಾರ ಮಧ್ಯಾಹ್ನ 11.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 20.03.2025ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಸಂತೇಬೆನ್ನೂರಿನಲ್ಲಿ ನೆರವೇರಿಸಲಾಗುವುದು. ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶ್ರೀಮತಿ ಬಿ. ಗಂಗಮ್ಮ
