ಹಳೇ ಕುಂದುವಾಡದ ಡಿಎಸ್ಎಸ್ ಜಿಲ್ಲಾ ಸಂಚಾಲಕ ಮಂಜುನಾಥ್ರವರ ತಾಯಿ ಬೆಳ್ಳೂಡಿ ಕೆಂಚಪ್ಪನವರ ಧರ್ಮಪತ್ನಿ ಶ್ರೀಮತಿ ಹನುಮಕ್ಕ ಅವರು, ದಿನಾಂಕ 03.02.2022ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 04.02.2022 ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 27, 2025