ದಾವಣಗೆರೆ ಎಂಸಿಸಿ `ಬಿ’ ಬ್ಲಾಕ್,# 4733 13ನೇ ಮೇನ್, 6ನೇ ಕ್ರಾಸ್, ಬಾಪೂಜಿ ಹೈಸ್ಕೂಲ್ ಹತ್ತಿರದ ವಾಸಿ ಕೈದಾಳೆ ದಿ|| ಮೋತಿ ಕರಿಬಸಪ್ಪನವರ ಧರ್ಮಪತ್ನಿ ಶ್ರೀಮತಿ ಮೋತಿ ಶಾರದಮ್ಮ ಅವರು, ದಿನಾಂಕ 3.02.2022ರ ಗುರುವಾರ ರಾತ್ರಿ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 82 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಸೊಸೆಯಂದಿರು ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.2.2022ರ ಮಧ್ಯಾಹ್ನ 2 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 26, 2025