ದಾವಣಗೆರೆ ತಾಲ್ಲೂಕು ಹೊನ್ನೂರು ಗ್ರಾಮದ ವಾಸಿ ಗೌಡ್ರು ಹೆಚ್. ಜಿ. ರೇವಣಸಿದ್ದಪ್ಪ ಇವರು ದಿನಾಂಕ 3.2.2022ರ ಗುರುವಾರ ರಾತ್ರಿ 10.54ಕ್ಕೆ ನಿಧರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.02.2022ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ದಾವಣಗೆರೆ ತಾಲ್ಲೂಕು ಹೊನ್ನೂರು ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 25, 2025