ದಾವಣಗೆರೆ ಭಾರತ್ ಕಾಲೋನಿಯ ಕುಂಬಾರ್ ಓಣಿ ವಾಸಿ ದಿ. ಕೆ.ಬಿ. ತಿಪ್ಪೇಸ್ವಾಮಿಯವರ ಧರ್ಮಪತ್ನಿ ಶ್ರೀಮತಿ ಅಕ್ಕಮ್ಮ (68) ಅವರು ದಿನಾಂಕ 1.01.2021 ನೇ ಶುಕ್ರವಾರ ರಾತ್ರಿ 10.05 ಕ್ಕೆ ನಿಧನರಾದರು. ನಾಲ್ವರು ಪುತ್ರಿಯರು, ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.01.2021ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025