ದಾವಣಗೆರೆ ಪಾತಾಳ ಲಿಂಗೇಶ್ವರ ದೇವಸ್ಥಾನ, ಹೊಂಡದ ರಸ್ತೆ ವಾಸಿ ಎಸ್.ಎನ್ ಕೃಷ್ಣೋಜಿರಾವ್ (ಬಿರ್ಜೆ) (82) ಅವರು ದಿನಾಂಕ 5.01.2021 ರಂದು ಮಂಗಳವಾರ ರಾತ್ರಿ 9.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6.01.2021 ರಂದು ಬುಧವಾರ ಮಧ್ಯಾಹ್ನ 2.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 1, 2025