ದಾವಣಗೆರೆಯ ಮಹಾರಾಜ್ ಪೇಟೆ ವಾಸಿ, ಬಿಜೆಪಿ ಜಿಲ್ಲಾ ಕಾರ್ಯಾಲಯದ ಕಾರ್ಯದರ್ಶಿ ಲಿಂಗರಾಜ್ ಗೌಳಿ ಇವರ ಸಹೋದರ ಜಯರಾಜ್ ಗೌಳಿ (38) ಅವರು ದಿನಾಂಕ 6.01.2021 ರಂದು ಬುಧವಾರ ಮಧ್ಯಾಹ್ನ 1.50ಕ್ಕೆ ನಿಧನರಾಗಿದ್ದಾರೆ. ಪತ್ನಿ, ಸಹೋದರಿಯರು, ಸಹೋದರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.01.2021 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
April 14, 2025