ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್ 11ನೇ ಮೇನ್, 4ನೇ ಕ್ರಾಸ್ ವಾಸಿ, (# 3274) ಎ.ಎನ್. ಶೇಖರ್ ಅವರ ಧರ್ಮಪತ್ನಿ, ಇನ್ನರ್ ವ್ಹೀಲ್ ಕ್ಲಬ್ನ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳಾಗಿದ್ದ ಶ್ರೀಮತಿ ಎ.ಎಸ್. ವಿಜಯಲಕ್ಷ್ಮಿ ಅವರು ದಿನಾಂಕ 5.01.2021 ರಂದು ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.01.2021 ರಂದು ಮಂಗಳವಾರ ಸಂಜೆ 5 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 4, 2025