ದಾವಣಗೆರೆ ಕೊಂಡಜ್ಜಿ ರಸ್ತೆಯ ರಾಜೀವ್ಗಾಂಧಿ ಬಡಾವಣೆ ವಾಸಿ, ಶ್ರೀ ಎಲ್.ಬಿ. ನಾಗರಾಜಪ್ಪ ಅವರು ದಿನಾಂಕ 07.01.2021ರ ಗುರುವಾರ ರಾತ್ರಿ 10.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 08.01.2021ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 6, 2025