ದಾವಣಗೆರೆ ನಗರದ ಸ್ವಾಮಿ ವಿವೇಕಾನಂದ ಬಡಾವಣೆ ವಾಸಿ ನಿವೃತ್ತ ಅಧೀಕ್ಷಕ ಅಭಿಯಂತರ ಬಸವರಾಜ್ ಎನ್. (68) ಅವರು ದಿನಾಂಕ:08-01-2021ರ ಶುಕ್ರವಾರ ಸಂಜೆ 7:30ಕ್ಕೆ ದೈವಾಧೀನರಾದರು. ಪತ್ನಿ, ಪುತ್ರ, ಸೊಸೆ, ಮೊಮ್ಮಗಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ:09-01-2021ರ ಶನಿವಾರ ಅಪರಾಹ್ನ 1:00 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 6, 2025