ಹರಪನಹಳ್ಳಿ ತಾಲ್ಲೂಕಿನ ದೇವರ ತಿಮ್ಮಲಾಪುರದ ನಿವಾಸಿ ಬಿಕ್ಕಿಕಟ್ಟಿ ನಿಂಗಪ್ಪ (88) ಅವರು ದಿನಾಂಕ 11.1.2021ರ ಸೋಮವಾರ ನಿಧನರಾಗಿದ್ದಾರೆ. ಪತ್ನಿ, ನಾಲ್ವರು ಪುತ್ರರು ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 12.1.2021ರ ಮಂಗಳವಾರ ಬೆಳಿಗ್ಗೆ 12ಕ್ಕೆ ದೇವರ ತಿಮ್ಮಲಾಪುರದ ರುದ್ರಭೂಮಿಯಲ್ಲಿ ನೇರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024