ದಾವಣಗೆರೆ ಬೇತೂರು ರಸ್ತೆ ಕೊರಮರ ಕಾಲೋನಿ ವಾಸಿ ದಿ.ಕೆ.ಬಿ ದುಗ್ಗಪ್ಪ ಇವರ ಧರ್ಮಪತ್ನಿ ಶ್ರೀಮತಿ ಸುಂಕಮ್ಮ (85) ಅವರು ದಿನಾಂಕ 17.01.2021 ರಂದು ಭಾನುವಾರ ಮಧ್ಯಾಹ್ನ 3.15ಕ್ಕೆ ನಿಧನರಾಗಿದ್ದಾರೆ. ಐವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.01.2021ರ ಸೋಮವಾರ ಮಧ್ಯಾಹ್ನ 12.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
April 5, 2025