ದಾವಣಗೆರೆ ತಾಲ್ಲೂಕು ಕೋಡಿಹಳ್ಳಿ ಗ್ರಾಮದ ವಾಸಿ ನಂದಿಹಳ್ಳಿ ಬಸವನಗೌಡಪ್ಪ (77) ಅವರು ದಿನಾಂಕ 18.01.2021ರ ಸೋಮವಾರನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.01.2021ರ ಮಂಗಳವಾರ ಕೋಡಿಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.