ದಾವಣಗೆರೆ ವಿನಾಯಕ ನಗರ ರಿಂಗ್ ರೋಡ್ ವಾಸಿ ಹೆಚ್.ಜಿ. ನಿಂಗೋಜಿರಾವ್ ಸಾವಂತ್ ಅವರ ಧರ್ಮಪತ್ನಿ ಶ್ರೀಮತಿ ಹೆಚ್.ಎನ್. ಸೀತಮ್ಮ ಸಾವಂತ್ (65) ಅವರು, ದಿನಾಂಕ 18.01.2021 ರ ಸೋಮವಾರ ರಾತ್ರಿ 11.30 ಕ್ಕೆ ನಿಧನರಾದರು. ಪತಿ, ಮೂವರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.01.2021 ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024