ದಾವಣಗೆರೆ ಸಿದ್ದವೀರಪ್ಪ ಬಡಾವಣೆ ವಾಸಿ, ರೇಷ್ಮೆ ಇಲಾಖೆ ನಿವೃತ್ತ ಅಧಿಕಾರಿ ಈಶ್ವರಪ್ಪನವರ ಧರ್ಮಪತ್ನಿ ಶ್ರೀಮತಿ ಯಶೋಧಮ್ಮ (55) ಅವರು ದಿನಾಂಕ 27.09.2020ರಂದು ಭಾನುವಾರ ಸಂಜೆ 5 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ, ಓರ್ವಪುತ್ರ, ಓರ್ವಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.09.2020ರಂದು ಸೋಮವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024