ತರಳಬಾಳು ಬಡಾವಣೆ ವಾಸಿ, ನಿವೃತ್ತ ಮುಖ್ಯೋಪಾಧ್ಯಯರಾದ ಯರಗಟ್ಟಿಹಳ್ಳಿ ದಿ.ಗೌಡ್ರು ಈಶ್ವರಪ್ಪನವರ ಹಿರಿಯ ಪುತ್ರ ವೈ.ಜಿ.ರುದ್ರಪ್ಪ ಇವರು ದಿನಾಂಕ 26.01.2021 ರಂದು ಮಂಗಳವಾರ ಸಂಜೆ 4 ಗಂಟೆಗೆ ದೈವಾಧೀನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸಹೋದರರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿನಾಂಕ 27.01.2021 ರಂದು ಬುಧವಾರ ಮಧ್ಯಾಹ್ನ 1 ಗಂಟೆಗೆ ಚನ್ನಗಿರಿ ತಾಲ್ಲೂಕು ಯರಗಟ್ಟಿಹಳ್ಳಿಯ ಮೃತರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024