ದಾವಣಗೆರೆ ತಾಲ್ಲೂಕು ಅಣ್ಣಾಪುರ ಗ್ರಾಮದ ವಾಸಿ, ದಿ|| ಮೂಲೆಮನೆ ಓಂಕಾರಪ್ಪನವರ ಧರ್ಮಪತ್ನಿ ಶ್ರೀಮತಿ ಗಂಗಮ್ಮ ಅವರು ದಿನಾಂಕ 28.01.2021ರ ಗುರುವಾರ ಸಂಜೆ 6.45 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 103 ವರ್ಷ ವಯಸ್ಸಾಗಿತ್ತು. ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.01.2021ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಅಣ್ಣಾಪುರ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024