ದಾವಣಗೆರೆ ಕೆ.ಬಿ. ಬಡಾವಣೆ ವಾಸಿ, ಹೈದ್ರಾಬಾದ್ ಕೆಮಿಕಲ್ ಲಿಮಿಟೆಡ್ನ ನೌಕರರಾಗಿದ ಮಹಾಲಿಂಗರಾಜ ಬಿ. ಹುಲುಗೂರು (49) ಅವರು ದಿನಾಂಕ 02.04.2021 ರ ಶುಕ್ರವಾರ ಸಂಜೆ 6 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 03.04.2021 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಮುಂಡಗೋಡು ತಾ. ಕಾತೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024