ಹೊನ್ನಾಳಿ ತಾಲ್ಲೂಕು ಕೂಲಂಬಿ ಗ್ರಾಮದ ವಾಸಿ ಲಿಂಗದಳ್ಳೇರ ಗಣೇಶಪ್ಪ (85) ಅವರು ದಿನಾಂಕ 29.01.2021 ರಂದು ಶುಕ್ರವಾರ ಮಧ್ಯಾಹ್ನ 3.50ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರಿ, ಮೊಮ್ಮಗಳು, ಸಹೋದರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.1.2021 ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕೂಲಂಬಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 23, 2025