ಚನ್ನಗಿರಿ ತಾಲ್ಲೂಕು ಚಿರಡೋಣಿ ಗ್ರಾಮದ ಹೆಚ್.ವೀರಭದ್ರಪ್ಪ (79) ಅವರು ದಿನಾಂಕ 29.01.2021ರ ಶುಕ್ರವಾರ ಮಧ್ಯಾಹ್ನ 3.10ಕ್ಕೆ ನಿಧನರಾಗಿದ್ದಾರೆ. ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 01.2.2021 ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಚಿರಡೋಣಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.