ದಾವಣಗೆರೆ ನಿಜಲಿಂಗಪ್ಪ ಬಡಾವಣೆ 2ನೇ ಮೇನ್, 9ನೇ ಕ್ರಾಸ್ ವಾಸಿ ದಿ.ಗಣೇಶ್ರಾವ್ ಕೇಸರಕರ್ ಇವರ ಧರ್ಮಪತ್ನಿ ಶ್ರೀಮತಿ ರೇಣುಕಾಬಾಯಿ ಕೇಸರ್ಕರ್ (65) ಅವರು ದಿನಾಂಕ 30.01.2021ರಂದು ಶನಿವಾರ ರಾತ್ರಿ 10.30ಕ್ಕೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.01.2021 ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024