ಹರಪನಹಳ್ಳಿ ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ, ದಾವಣಗೆರೆ ಸಿಟಿ ಡಿಸಿಎಂ ಟೌನ್ ಶಿಪ್ ವಾಸಿ, ನಿವೃತ್ತ ಸಬ್ ಇನ್ಸ್ ಪೆಕ್ಟರ್ ಜ್ಯೋತಿ ಗೌಡರ್ (75) ಅವರು ದಿನಾಂಕ 3.02.2021 ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.02.2021 ರಂದು ಗುರುವಾರ ಮಧ್ಯಾಹ್ನ 12.30ಕ್ಕೆ ಹರಪನಹಳ್ಳಿ ತಾಲ್ಲೂಕು ಕಾವಲಹಳ್ಳಿ ಗ್ರಾಮದಲ್ಲಿ ನೆರವೇರಲಿದೆ.
December 26, 2024