ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್ ವಾಸಿ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಭಟ್ಟರು ಆದ ಶ್ರೀ ಎನ್. ಪ್ರಸಾದ್ ಭಟ್ಟರು ದಿನಾಂಕ 05.04.2021ರ ಸೋಮವಾರ ಬೆಳಗಿನಜಾವ 3.30ಕ್ಕೆ ವೈಕುಂಠ ವಾಸಿ ಗಳಾಗಿರುತ್ತಾರೆ. ಮೃತರ ಅಂತ್ಯಕ್ರಿಯೆಯನ್ನು ಅಂದೇ ಬೆಳಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಿಸಲಾಯಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024