ಹರಿಹರ ತಾಲ್ಲೂಕು ಜಿಗಳಿ ಗ್ರಾಮದ ವಾಸಿ ದಿ|| ಕೆಪ್ಪಬಸಣ್ಣನವರ ನಾಗಪ್ಪ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮಮ್ಮ (83) ಅವರು ದಿನಾಂಕ 6.4.2021ರ ಮಂಗಳ ವಾರ ಮಧ್ಯಾಹ್ನ 1.45ಕ್ಕೆ ನಿಧನರಾದರು. ಎಲ್ಐಸಿ ಅಭಿವೃದ್ಧಿ ಅಧಿಕಾರಿ ಕೆ.ಎನ್. ಜನಾರ್ದನ ಸೇರಿದಂತೆ ಮೂವರು ಪುತ್ರರು, ಆರು ಜನ ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.4.2021ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಜಿಗಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
April 7, 2025