ದಾವಣಗೆರೆ ವಿನೋಬನಗರ 2ನೇ ಮೇನ್, 15 ನೇ ಕ್ರಾಸ್ ವಾಸಿ ಬಂಡ್ರಿ ಮಂಜುನಾಥ್ (55) ಅವರು ದಿನಾಂಕ 4.02.2021 ರಂದು ಗುರುವಾರ ಸಂಜೆ 6 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.02.2021 ರಂದು ಶುಕ್ರವಾರ ಮಧ್ಯಾಹ್ನ 12.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
March 14, 2025