ದಾವಣಗೆರೆ ಸಿದ್ದವೀರಪ್ಪ ಬಡಾವಣೆ 7ನೇ ಕ್ರಾಸ್ (# 1057/40) ವಾಸಿ ಜಿ.ಎಂ. ರುದ್ರೇಶ್ (56) ಅವರು ದಿನಾಂಕ 7.02.2021 ರಂದು ಭಾನುವಾರ ಮಧ್ಯಾಹ್ನ 1.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 8.02.2021 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ತಾಲ್ಲೂಕು ಹೆಬ್ಬಾಳು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
March 1, 2025