ದಾವಣಗೆರೆ ತಾ. ಶಿರಮಗೊಂಡನಹಳ್ಳಿ ಗ್ರಾಮದ ವಾಸಿ ದಿ|| ಕೊಟ್ಯಾಳ್ (ಕರಿಯಪ್ಳರ) ಭೀಮಪ್ಪನವರ ಮಗ, ಕೆ.ಬಿ. ಉದಯಕುಮಾರ್ ಅವರು ದಿನಾಂಕ 06.02.2021ರ ಶನಿವಾರ ರಾತ್ರಿ 7.00ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 50 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು, ಇಬ್ಬರು ಸಹೋದರರು, ಆರು ಜನ ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.02.2021ರ ಭಾನುವಾರ ಮಧ್ಯಾಹ್ನ 12.30 ಕ್ಕೆ ಶಿರಮಗೊಂಡನಹಳ್ಳಿಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024