ದಾವಣಗೆರೆ ಶ್ರೀನಿವಾಸ್ನಗರ, 10ನೇ ಕ್ರಾಸ್ ವಾಸಿ ಹೆಚ್. ಎಂ. ಜಯದೇವಯ್ಯ ಇವರು ದಿನಾಂಕ : 02.07.2021 ರ ಶುಕ್ರವಾರ ಮಧ್ಯಾಹ್ನ 1.40ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 75 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 03.07.2021ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024