ಹರಪನಹಳ್ಳಿ ತಾಲ್ಲೂಕು ಸತ್ತೂರು ಗ್ರಾಮದ ವಾಸಿಗಳಾದ ನಿಚ್ಚೇನಹಳ್ಳಿ ಶ್ರೀ ಎನ್.ಎಂ. ಪಂಪಾಪತಿ ಅವರು ದಿನಾಂಕ 04.07.2021ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 05.07.2021ರ ಸೋಮವಾರ ಬೆಳಿಗ್ಗೆ 9 ಗಂಟೆೆಗೆ ಮೃತರ ಸ್ವಗ್ರಾಮ ಸತ್ತೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024