ದಾವಣಗೆರೆ ವಾಸಿ ಶ್ರೀಮತಿ ವಿಜಯಾ ಎಸ್.ಹಲ್ಯಾಳ (61) ಅವರು ದಿನಾಂಕ :7-2-2021ರ ಭಾನುವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತಿ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 10-2-2021ರ ಬುಧವಾರ ಮಧ್ಯಾಹ್ನ 2.30ಕ್ಕೆ ನಗರದ ಶಾಮನೂರು ರುದ್ರಭೂಮಿಯಲ್ಲಿ (ಗ್ಲಾಸ್ ಹೌಸ್ ಹತ್ತಿರ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024