ದಾವಣಗೆರೆ ಶೇಖರಪ್ಪ ನಗರ `ಎ’ ಬ್ಲಾಕ್ ವಾಸಿ, ಶ್ರೀಮತಿ ಗಂಗಮ್ಮ ಅಣಜಿ ಅವರು ದಿನಾಂಕ 6-7-2021ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7-6-2021ರ ಬುಧವಾರ ಬೆಳಿಗ್ಗೆ 8.30ಕ್ಕೆ ಗಾಂಧಿನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024