ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮದ ಹಿರಿಯ ನ್ಯಾಯವಾದಿ, ಹರಪನಹಳ್ಳಿ ವಕೀಲರ ಸಂಘದ ಮಾಜಿ ಅಧ್ಯಕ್ಷ, ನಗರ ಮನೋರಂಜನಾ ಕೇಂದ್ರದ ನಿಕಟ ಪೂರ್ವ ಅಧ್ಯಕ್ಷ ಎ.ಕೆ ಅಜ್ಜಪ್ಪ (65) ವರ್ಷ ಇವರು ಕೋವಿಡ್ನಿಂದಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 9 ಗಂಟೆಗೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024